ICAR-ಕೃಷಿ ವಿಜ್ಞಾನ ಕೇಂದ್ರ, ಬೀದರ್
ಜಿಲ್ಲಾ ಕೃಷಿ ಸಮುದಾಯಕ್ಕೆ ಸೇವೆ ಸಲ್ಲಿಸುವ ಉದ್ದೇಶದಿಂದ ಬೀದರ್ ಕೃಷಿ ವಿಜ್ಞಾನ ಕೇಂದ್ರ, ವಿವಿಧ ವಿಸ್ತರಣಾ ಚಟುವಟಿಕೆಗಳನ್ನು ಕೈಗೊಳ್ಳಲು ವಿಶ್ವವಿದ್ಯಾಲಯವು 10 ಕೃಷಿ ವಿಜ್ಞಾನ ಕೇಂದ್ರ ಮತ್ತು ಹಲವಾರು ವಿಸ್ತರಣಾ ಶಿಕ್ಷಣ ಘಟಕಗಳನ್ನು ರಾಜ್ಯದ 12 ಉತ್ತರದ ಜಿಲ್ಲೆಗಳಲ್ಲಿ ವಿಶ್ವವಿದ್ಯಾಲಯ ವ್ಯಾಪ್ತಿಯಲ್ಲಿ ಸ್ಥಾಪಿಸಿದೆ.
ಈ ಕೆವಿಕೆ 1985 ರಲ್ಲಿ ಸ್ಥಾಪನೆಯಾಯಿತು ಮತ್ತು 1986 ರಿಂದ ಕಾರ್ಯನಿರ್ವಹಿಸಲು ಪ್ರಾರಂಭಿಸಿತು.
